ಆಗಸ್ಟ್ 6: ಕುಲಾಲ ಸಂಘ ನಾನಿಲ್ತಾರು, ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
Thumbnail
ಕಾರ್ಕಳ : ಇಲ್ಲಿಯ ನಾನಿಲ್ತಾರು ಕುಲಾಲ ಸಂಘದಲ್ಲಿ ಆಗಸ್ಟ್ 6 ರ ಭಾನುವಾರ ಬೆಳ್ಳಿಗ್ಗೆ 11 ಗಂಟೆಯಿಂದ ಕುಲಾಲ ಸಭಾಭವನದಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ ಪ್ರತಿ ವರ್ಷದಂತೆ ನಡೆಯಲಿದ್ದು, ಸನ್ಮಾನ ಜೊತೆಗೆ, ಸಮುದಾಯದ ಪ್ರತಿಭೆಗಳಿಗೆ ಪ್ರತಿಭಾ ಪುರಸ್ಕಾರಯು ಸಮುದಾಯದ ಗಣ್ಯರ ಜೊತೆಗೆ ನಡೆಯಲ್ಲಿದೆ ಎಂದು ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿರುವರು.
04 Aug 2023, 05:01 PM
Category: Kaup
Tags: