ಶಿರ್ವ : ಕುತ್ಯಾರು ಯುವಕ ಮಂಡಲ ಅಧ್ಯಕ್ಷರಾಗಿ ಸುಶಾಂತ್ ಶೆಟ್ಟಿ ಆಯ್ಕೆ
Thumbnail
ಶಿರ್ವ : ಇಲ್ಲಿನ ಕುತ್ಯಾರು ಯುವಕ ಮಂಡಲದ 2023-2025 ನೇ ಸಾಲಿನ ಅಧ್ಯಕ್ಷರಾಗಿ ಸುಶಾಂತ್ ಶೆಟ್ಟಿ ಆಯ್ಕೆ ಆಗಿರುತ್ತಾರೆ. ಉಪಾಧ್ಯಕ್ಷರಾಗಿ ಭಾರ್ಗವ ತಂತ್ರಿ, ಕಾರ್ಯದರ್ಶಿ ಮನೋಜ್ ಕುಲಾಲ್, ಜತೆ ಕಾರ್ಯದರ್ಶಿ ಧೀರಜ್, ಕೋಶಾಧಿಕಾರಿ ಧೀರಜ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿ ಪ್ರವೀಣ್ ಡಿ ಆಚಾರ್ಯ, ಉಪ ಕ್ರೀಡಾ ಕಾರ್ಯದರ್ಶಿ ನಜೀರ್, ಸಾಂಸ್ಕೃತಿಕ ಕಾರ್ಯದರ್ಶಿ ಶ್ರೇಯಸ್ ಆಚಾರ್ಯ, ಉಪ ಸಾಂಸ್ಕೃತಿಕ ಕಾರ್ಯದರ್ಶಿ ನಿಖಿಲ್, ಸಂಘಟನಾ ಕಾರ್ಯದರ್ಶಿ ಪವನ್ ಶೆಟ್ಟಿ, ಉಪ ಸಂಘಟನಾ ಕಾರ್ಯದರ್ಶಿ ಪ್ರಥ್ವಿರಾಜ್, ಲೆಕ್ಕ ಪರಿಶೋಧಕರಾಗಿ ಧೀರಜ್ ಕುಲಾಲ್, ಸ್ವಚ್ಛತೆ ಮಹೇಶ್ ವಿ ಕುಮಾರ್ ಹಾಗೂ ಕಾರ್ಯಕಾರಿ ಮಂಡಳಿ ಸದಸ್ಯರಾಗಿ ಸದಾಶಿವ ಆಚಾರ್ಯ, ಧೀರಜ್ ಶೆಟ್ಟಿ, ಸುಜಿತ್, ಶೈಲೇಶ್, ಅಭಿಜಿತ್, ಪ್ರವೀಣ್, ಅಕ್ಷಯ್, ಪ್ರಕಾಶ್ ಕುಲಾಲ್, ಆದರ್ಶ, ದರ್ಶನ್, ಅಜಿತ್ ಶೆಟ್ಟಿ, ವಿಶ್ವನಾಥ್ ಹಾಗೂ ನಿಖಿಲ್ ಮೂಲ್ಯ ಆಯ್ಕೆಯಾಗಿದ್ದಾರೆ.
20 Aug 2023, 05:55 PM
Category: Kaup
Tags: