33 ನೇ ವರ್ಷದ ಕಳತ್ತೂರು ಗಣೇಶೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ
Thumbnail
ಕಾಪು : ಇಲ್ಲಿನ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಜ್ಯೋತಿನಗರ ಕಳತ್ತೂರು ವತಿಯಿಂದ ಸೆಪ್ಟೆಂಬರ್ ತಿಂಗಳ 19 ರಂದು ನಡೆಯುವ ಗಣೇಶೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ನಡೆಯಿತು. ಈ ಸಂದರ್ಭ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
27 Aug 2023, 12:46 PM
Category: Kaup
Tags: