ಉಡುಪಿ ಜಿಲ್ಲಾಡಳಿತ ವತಿಯಿಂದ ಶ್ರೀಕೃಷ್ಣ ಜಯಂತಿ ಆಚರಣೆ
Thumbnail
ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ವಳಕಾಡು ಸರಕಾರಿ ಪೌಢಶಾಲೆ ಶಾಲೆಯಲ್ಲಿ ಬುಧವಾರ "ಶ್ರೀಕೃಷ್ಣ ಜಯಂತಿ - 2023" ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುರೇಂದ್ರ ಅಡಿಗ, ಉಡುಪಿ ಜಿಲ್ಲಾ ಯಾದವ ಗೊಲ್ಲ ಸಮಾಜ ಸಂಘ (ರಿ.) ವಾರಂಬಳ್ಳಿ ಅಧ್ಯಕ್ಷರಾದ ದಯಾನಂದ್ ಬಿ.ಆರ್, ಸ್ಥಳೀಯ ನಗರಸಭಾ ಸದಸ್ಯರಾದ ರಜನಿ ಹೆಬ್ಬಾರ್, ವಳಕಾಡು ಸರಕಾರಿ ಪೌಢಶಾಲಾ ಮುಖ್ಯೋಪಾಧ್ಯಾಯರಾದ ನಿರ್ಮಲಾ, ಸಾಹಿತಿಗಳಾದ ಕಾತ್ಯಾಯಿನಿ ಕುಂಜಿಬೆಟ್ಟು ಹಾಗೂ ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪೂರ್ಣಿಮಾ ಉಪಸ್ಥಿತರಿದ್ದರು.
Additional image
06 Sep 2023, 07:02 PM
Category: Kaup
Tags: