ಪಡುಬಿದ್ರಿ : ಕಂಚಿನಡ್ಕ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ - ಶ್ರೀ ಗುರು ರಾಘವೇಂದ್ರ ಫ್ರೆಂಡ್ಸ್ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ
Thumbnail
ಪಡುಬಿದ್ರಿ : ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಹಾಗೂ ಶ್ರೀ ಗುರು ರಾಘವೇಂದ್ರ ಫ್ರೆಂಡ್ಸ್ ಕಂಚಿನಡ್ಕ ಇವರ ವತಿಯಿಂದ "ಶ್ರೀಕೃಷ್ಣ ಜನ್ಮಾಷ್ಟಮಿ" ಆಚರಣೆ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭ ಪಡುಬಿದ್ರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಹೇಮಚಂದ್ರ, ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರಾದ ಎಂ.ಎಸ್ ಶಾಫಿ, ಉದ್ಯಮಿಗಳಾದ ಮಿಥುನ್ ಹೆಗ್ಡೆ, ಗುರಿಕಾರರಾದ ಹರೀಶ್ ಕಂಚಿನಡ್ಕ ಉಪಸ್ಥಿತರಿದ್ದರು.
Additional image Additional image
06 Sep 2023, 08:43 PM
Category: Kaup
Tags: