ವಿಶ್ವಹಿಂದೂಪರಿಷತ್ ಭಜರಂಗದಳ ಮೂಡುಬೆಳ್ಳೆ ಘಟಕ : ಸ್ಥಾಪನಾ ದಿನಾಚರಣೆ ; ನಾಟಿ ವೈದ್ಯೆಗೆ ಸನ್ಮಾನ
Thumbnail
ಕಾಪು : ವಿಶ್ವಹಿಂದೂಪರಿಷತ್ ಭಜರಂಗದಳ ಮೂಡುಬೆಳ್ಳೆ ಘಟಕದ ವತಿಯಿಂದ ವಿಶ್ವಹಿಂದೂಪರಿಷತ್ ಸ್ಥಾಪನಾ ದಿನಾಚರಣೆ ನಡೆಯಿತು. ಈ ಸಂದರ್ಭದಲ್ಲಿ ನಾಟಿ ವೈದ್ಯೆಯಾದ ಶ್ರೀಮತಿ ವಾರಿಜಾ ಆಚಾರ್ಯ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವಹಿಂದೂಪರಿಷತ್ ಜಿಲ್ಲಾಸೇವಾಪ್ರಮುಖ್ ವಿಖ್ಯಾತ ಭಟ್, ತಾಲೂಕು ಮಾತೃಶಕ್ತಿ ಪ್ರಮುಖ್ ವಾಣಿ ಆಚಾರ್ಯ, ಮೂಡುಬೆಳ್ಳೆ ಘಟಕ ಅಧ್ಯಕ್ಷರಾದ ಪ್ರಭಾಕರ ಆಚಾರ್ಯ, ಕಾರ್ಯದರ್ಶಿ ಅಭಿಷೇಕ್ ಆಚಾರ್ಯ, ಸಂಚಾಲಕ್ ಮಿಥುನ್ ಪೂಜಾರಿ, ಮಾತೃಶಕ್ತಿ ಪ್ರಮುಖ್ ಆಶಾ ಶೆಟ್ಟಿ, ದುರ್ಗಾವಾಹಿನಿ ಪ್ರಮುಖ್ ದೀಪಾ ಶೆಟ್ಟಿ , ಭಾಜಪದ ಪ್ರಮುಖರಾದ ರಾಜೇಂದ್ರಶೆಟ್ಟಿ, ಗುರುರಾಜಭಟ್, ರಾಮಚಂದ್ರಭಟ್, ಕೃಷ್ಣಆಚಾರ್ಯ, ಸಂತೋಷ್ ಕುಮಾರ್ ಮೂಡುಬೆಳ್ಳೆ, ಶ್ರೀಮತಿ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
07 Sep 2023, 09:56 AM
Category: Kaup
Tags: