ಕಾಪು : ಫ್ರೆಂಡ್ಸ್ ಗ್ರೂಪ್ ಕಳತ್ತೂರು - 2 ನೇ ವರ್ಷದ ಮುದ್ದುಕೃಷ್ಣ ಸ್ಪರ್ಧೆ
Thumbnail
ಕಾಪು : ಫ್ರೆಂಡ್ಸ್ ಗ್ರೂಪ್ ಕಳತ್ತೂರು ಇವರ ವತಿಯಿಂದ ಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ 2 ನೇ ವರ್ಷದ ಮುದ್ದುಕೃಷ್ಣ ಸ್ಪರ್ಧೆ ಕಳತ್ತೂರಿನ ಕುಲಶೇಖರ ಶೆಟ್ಟಿ ಅಡಿಟೋರಿಯಂನಲ್ಲಿ ಜರಗಿತು. ಅರುಣ್ ಶೆಟ್ಟಿ ಪಾದೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತೀರ್ಪುಗಾರರಾಗಿ ಅನಿತಾ ಉಪಾಧ್ಯಾಯ, ಪ್ರತಿಭಾ ಶೆಟ್ಟಿ, ದೇವಿಕಾ ಚೌಟ, ಗೌರವಾಧ್ಯಕ್ಷರಾದ ರಂಗನಾಥ ಶೆಟ್ಟಿ, ಫ್ರೆಂಡ್ಸ್ ಗ್ರೂಪಿನ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರಚನಾ ನಿರೂಪಿಸಿದರು.
09 Sep 2023, 11:20 AM
Category: Kaup
Tags: