ಕಾಪು : ಜೆಸಿಐ ಶಂಕರಪುರ ಜಾಸ್ಮಿನ್ ವತಿಯಿಂದ ಜೈತ್ರ ಜೆಸಿ ಸಪ್ತಾಹಕ್ಕೆ ಚಾಲನೆ
Thumbnail
ಕಾಪು : ಜೆಸಿಐ ಶಂಕರಪುರ ಜಾಸ್ಮಿನ್ ವತಿಯಿಂದ ಜೈತ್ರ ಜೆಸಿ ಸಪ್ತಾಹಕ್ಕೆ ಶನಿವಾರ ಚಾಲನೆ ದೊರೆಯಿತು. ಜೆಸಿ ಸಪ್ತಾಹದ ಮೊದಲ ದಿನವಾದ ಇಂದು ಅರೋಗ್ಯ ಹಿತದೃಷ್ಟಿಯಿಂದ ಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಯೋಗ ಶಿಕ್ಷಕಿ ಕುಮಾರಿ ಸುಮಿತ್ರ ಇವರು ಯೋಗ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಅಧ್ಯಕ್ಷರಾದ ಜೆಸಿ ಮಾಲಿನಿ ಶೆಟ್ಟಿ ಇನ್ನಂಜೆ ಸ್ವಾಗತಿಸಿದರು. ಕಾರ್ಯದರ್ಶಿ ಜೆಸಿ ಪ್ರವೀಣ್ ಪೂಜಾರಿ ವಂದಿಸಿದರು.
10 Sep 2023, 08:23 AM
Category: Kaup
Tags: