ನಂದಿಕೂರು : ಶೇನರಾ ಕಾಡು ಕ್ರಿಕೆಟ್ ಟ್ರೋಫಿ - 2023
Thumbnail
ನಂದಿಕೂರು : ಯುವಕರಲ್ಲಿ ಕ್ರಿಕೆಟ್ ಆಟದ ಬಗ್ಗೆ ಒಲವು ಮೂಡಿಸುವ ನಿಟ್ಟಿನಲ್ಲಿ ಆಯ್ದ ತಂಡಗಳ ಕೂಡುವಿಕೆಯಲ್ಲಿ ಪ್ರತೀಕ್ ಕೋಟ್ಯಾನ್, ರಿತೇಶ್ ದೇವಾಡಿಗ, ರೋಹಿತ್ ಪೂಜಾರಿ ಪ್ರಾಯೋಜಕತ್ವದಲ್ಲಿ ಅಕ್ಟೋಬರ್ 1ರಂದು ನಂದಿಕೂರಿನಲ್ಲಿ ಶೇನರಾ ಕಾಡು ಕ್ರಿಕೆಟ್ ಟ್ರೋಫಿ 2023 ಜರಗಿತು. ಪಂದ್ಯಾಟದಲ್ಲಿ ಸಂತೋಷ್ ನಂದಿಕೂರು ನಾಯಕತ್ವದ ಚಾಣಕ್ಯ 11 ಗೆಲುವು ಸಾಧಿಸಿ ಶೇನರಾ ಕಾಡು ಕ್ರಿಕೆಟ್ ಟ್ರೋಫಿ 2023 ಮುಡಿಗೇರಿಸಿಕೊಂಡಿತು. ಪ್ರಸಾದ್ ನಾಯಕತ್ವದ ಪ್ರಿಷಾ 11 ತಂಡವು ರನ್ನರ್ಸ್ ಟ್ರೋಫಿ ಪಡೆಯಿತು.
Additional image
01 Oct 2023, 09:19 PM
Category: Kaup
Tags: