ಪಡುಬಿದ್ರಿ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಭೆ
Thumbnail
ಪಡುಬಿದ್ರಿ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರದ ಬಗ್ಗೆ ಇಂದು ಸಾರ್ವಜನಿಕ ಸಭೆಯು ಜರಗಿತು. ಈ ಸಂದರ್ಭದಲ್ಲಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪ್ರಕಾಶ್ ಶೆಟ್ಟಿ, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ದೇವಳದ ಅನುವಂಶಿಕ ಮೊಕ್ತೇಸರ ಭವಾನಿ ಶಂಕರ್ ಹೆಗ್ಡೆ, ಪಡುಬಿದ್ರಿ ಬೀಡು ರತ್ನಾಕರ ರಾಜ್ ಅರಸ್ ಕಿನ್ಯಕ್ಕ ಬಲ್ಲಾಳ್, ಅರ್ಚಕರಾದ ಪದ್ಮನಾಭ ಭಟ್, ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾವಡ, ಸಮಿತಿ ಸದಸ್ಯರಾದ ಶ್ರೀಧರ ಆಚಾರ್, ಕಾರ್ಯನಿರ್ವಹಣಾಧಿಕಾರಿ ಅಶೋಕ್ ಕೋಟೆಕಾರ್, ಗ್ರಾಮಸ್ಥರು ಉಪಸ್ಥಿತರಿದ್ದರು.
08 Oct 2023, 06:25 PM
Category: Kaup
Tags: