ಕಟಪಾಡಿ ಚಿಲ್ಮಿ ಶ್ರೀಮತಿ ಮಾಲತಿ ಕಾಮತ್ ನಿಧನ
Thumbnail
ಉಡುಪಿ : ಕಟಪಾಡಿ ಚಿಲ್ಮಿ ಶ್ರೀಮತಿ ಮಾಲತಿ ಕಾಮತ್ (51) ಅವರು ಅಲ್ಪ ಕಾಲದ ಅಸೌಖ್ಯದಿಂದ ಅಕ್ಟೋಬರ್ 8 ರಂದು ನಿಧನರಾದರು. ಅಪಾರ ದೈವ ಭಕ್ತೆ, ಜನನುರಾಗಿಯಾಗಿದ್ದರು. ಇವರು ಕಟಪಾಡಿ ಕಾಮತ್ ಸ್ನಫ್ ವರ್ಕ್ಸ್ ಇದರ ಮಾಲಕರಾದ ಶ್ರೀಧರ್ ಕಾಮತ್ ಇವರ ಧರ್ಮಪತ್ನಿ ಇವರು ಪತಿ, ಮಗಳು ಅಳಿಯ ಹಾಗೂ ಅಪಾರ ಬಂಧು, ಬಾಂಧವರನ್ನು ಅಗಲಿದ್ದಾರೆ.
09 Oct 2023, 03:02 PM
Category: Kaup
Tags: