ಅಕ್ಟೋಬರ್ 24 : ಶಿರ್ವ ಸಾರ್ವಜನಿಕ ಶಾರದೋತ್ಸವ - ಆಮಂತ್ರಣ ಪತ್ರಿಕೆ ಬಿಡುಗಡೆ
Thumbnail
ಶಿರ್ವ : ಸಾರ್ವಜನಿಕ ಶಾರದೋತ್ಸವ ಸೇವಾ ಸಮಿತಿ, ಶಿರ್ವ ಇದರ ವತಿಯಿಂದ ಅಕ್ಟೋಬರ್ 24 ರಂದು ಜರುಗಲಿರುವ ಶಾರದೋತ್ಸವದ ಆಮಂತ್ರಣ ಪತ್ರಿಕೆಯನ್ನು ಕುತ್ಯಾರು ಕೇಂಜ ಶ್ರೀದರ್ ತಂತ್ರಿ ಮತ್ತು ಭಾರ್ಗವ ತಂತ್ರಿಯವರ ದಿವ್ಯ ಹಸ್ತ ದಿಂದ ಬಿಡುಗಡೆ ಮಾಡಲಾಯಿತು. ಈ ಸಂದರ್ಭ ಸಮಿತಿಯ ಅದ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ ಮತ್ತು ಸದಸ್ಯರು ಉಪಸ್ಥಿತರಿದ್ದರು.
11 Oct 2023, 06:56 PM
Category: Kaup
Tags: