ಡಿಸೆಂಬರ್ 17 : ಕುಲಾಲ ಸಮಾಜ ಬಾಂಧವರಿಗಾಗಿ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟ - ಕುಲಾಲ ಟ್ರೋಫಿ : 2023
Thumbnail
ಕಾಪು : ಕುಲಾಲ ಸಂಘ ಪೆರ್ಡೂರು ಹಾಗೂ ಕುಲಾಲ ಸೇವಾದಳ ಇವರ ಆಶ್ರಯದಲ್ಲಿ ಕುಲಾಲ ಟ್ರೋಫಿ -2023 ಕ್ರಿಕೆಟ್ ಪಂದ್ಯಾಟವು ಪೆರ್ಡೂರು ಪ್ರೌಢಶಾಲಾ ಮೈದಾನದಲ್ಲಿ ಡಿಸೆಂಬರ್ 17, ಭಾನುವಾರ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಈ ಕೆಳಗಿನ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಿ ಎಂದು ಪಂದ್ಯಾಟ ಆಯೋಜನೆಯ ಪ್ರಮುಖರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. 9844616085 9902205793 9844552875
30 Oct 2023, 09:27 PM
Category: Kaup
Tags: