ಪಡುಬಿದ್ರಿ ಆರೋಗ್ಯ ಕೇಂದ್ರ : ಆರೋಗ್ಯ ರಕ್ಷಾ ಸಮಿತಿ ಸಭೆ
Thumbnail
ಪಡುಬಿದ್ರಿ : ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ಇದರ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಇಂದು ಜರಗಿತು. ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಶಿಕಲಾ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ನೀತಾ ಗುರುರಾಜ್, ಪ್ರಕಾಶ್ ಪಾದೆಬೆಟ್ಟು, ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜಶ್ರೀ ಹಾಗೂ ಆರೋಗ್ಯ ರಕ್ಷಾ ಸಮಿತಿ ಸದಸ್ಯರು, ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ದಾದಿಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
08 Nov 2023, 05:45 PM
Category: Kaup
Tags: