ಕುತ್ಯಾರು ಯುವಕ ಮಂಡಲಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
Thumbnail
ಕಾಪು : ಕುತ್ಯಾರು ಯುವಕ ಮಂಡಲ ( ರಿ.) ಕುತ್ಯಾರು 1963 ರಲ್ಲಿ ಸ್ಥಾಪನೆ ಗೊಂಡು 60 ವರ್ಷಗಳಿಂದ ಸ್ಥಳೀಯವಾಗಿ ಶೈಕ್ಷಣಿಕ ಕ್ಷೇತ್ರ, ಕ್ರೀಡಾ ಕ್ಷೇತ್ರ, ಕೃಷಿ ಕ್ಷೇತ್ರ, ಕಲಾ ಕ್ಷೇತ್ರ, ಉದ್ಯೋಗ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬ, ಪರಿಸರ ಸಂರಕ್ಷಣೆ, ರಕ್ತದಾನ ಇನ್ನಿತರ ಸಮಾಜ ಸೇವೆಗಳನ್ನು ಮಾಡಿಕೊಂಡು ಬಂದಿರುತ್ತದೆ. ಯುವಕ ಮಂಡಲದ ಸೇವೆಯನ್ನು ಮನಗೊಂಡು ಪ್ರಸ್ತುತ 2023 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
08 Nov 2023, 05:49 PM
Category: Kaup
Tags: