ರೂಪಶ್ರೀ ಕುಲಾಲ್ ಕಾರು ಅಪಘಾತ ಪ್ರಕರಣ : ಕಾಪು ಕುಲಾಲ ಯುವ ವೇದಿಕೆ ಸೂಕ್ತ ತನಿಖೆಗೆ ಆಗ್ರಹ
Thumbnail
ಮಂಗಳೂರು : ಕಾರು ಚಾಲಕನ ನಿರ್ಲಕ್ಷದಿಂದ ಅಪಘಾತದಲ್ಲಿ ಮೃತಪಟ್ಟ ಸುರತ್ಕಲ್ ಬಾಳ ನಿವಾಸಿ ರೂಪಶ್ರೀ ಕುಲಾಲ್ ಇವರ ಆತ್ಮಕ್ಕೆ ಚಿರ ಶಾಂತಿಯನ್ನು ಕರುಣಿಸಲಿ ಹಾಗೆಯೇ ತಪ್ಪಿಸ್ಥರಿಗೆ ಕಾನೂನಾತ್ಮಕವಾಗಿ ಶಿಕ್ಷೆ ನೀಡಬೇಕೆಂದು ಕಾಪು ಕುಲಾಲ ಯುವ ವೇದಿಕೆಯ ಉದಯ ಕುಲಾಲ್ ಆಗ್ರಹಿಸಿದ್ದಾರೆ. ಮಂಗಳೂರು : ಕಾರು ಚಾಲಕನ ನಿರ್ಲಕ್ಷದಿಂದ ಅಪಘಾತದಲ್ಲಿ ಮೃತಪಟ್ಟ ಸುರತ್ಕಲ್ ಬಾಳ ನಿವಾಸಿ ರೂಪಶ್ರೀ ಕುಲಾಲ್ ಇವರ ಆತ್ಮಕ್ಕೆ ಚಿರ ಶಾಂತಿಯನ್ನು ಕರುಣಿಸಲಿ ಹಾಗೆಯೇ ತಪ್ಪಿಸ್ಥರಿಗೆ ಕಾನೂನಾತ್ಮಕವಾಗಿ ಶಿಕ್ಷೆ ನೀಡಬೇಕೆಂದು ಕಾಪು ಕುಲಾಲ ಯುವ ವೇದಿಕೆಯ ಉದಯ ಕುಲಾಲ್ ಆಗ್ರಹಿಸಿದ್ದಾರೆ.
11 Nov 2023, 10:07 AM
Category: Kaup
Tags: