ಹೆಜಮಾಡಿ : ಕುಣಿತ ಭಜನಾ ತರಬೇತಿಗೆ ಚಾಲನೆ
Thumbnail
ಹೆಜಮಾಡಿ : ಇಲ್ಲಿನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪಾದೆಬೆಟ್ಟುಶ್ರೀಧರ್ ಆಚಾರ್ಯ ಇವರ ನೇತೃತ್ವದಲ್ಲಿ ಕುಣಿತ ಭಜನಾ ತರಬೇತಿಗೆ ಚಾಲನೆ ನೀಡಲಾಯಿತು. ಈ ಸಂದರ್ಭ ದೇವಸ್ಥಾನದ ಅರ್ಚಕರು, ದಯಾನಂದ ಹೆಜಮಾಡಿ, ರಾಜಶೇಖರ್ ಹೆಜಮಾಡಿ, ಶ್ರೀನಿವಾಸ್ ಹೆಜಮಾಡಿ, ಮಹಿಳಾ ಬಳಗ ಮತ್ತು ಮಕ್ಕಳು ಉಪಸ್ಥಿತರಿದ್ದರು.
12 Nov 2023, 11:21 AM
Category: Kaup
Tags: