ಪಲಿಮಾರು ಹೊೖಗೆ ಫ್ರೆಂಡ್ಸ್ ವತಿಯಿಂದ ಕಾರುಣ್ಯ ಆಶ್ರಮಕ್ಕೆ ದಿನಬಳಕೆಯ ವಸ್ತುಗಳ ವಿತರಣೆ
Thumbnail
ಕಟಪಾಡಿ : ದೀಪಾವಳಿ ಹಬ್ಬದ ಪ್ರಯುಕ್ತ ಹೊೖಗೆ ಫ್ರೆಂಡ್ಸ್ ಹೊೖಗೆ (ರಿ.) ಪಲಿಮಾರು ಇವರು ಕಟಪಾಡಿಯ ಕಾರುಣ್ಯ ಆಶ್ರಮಕ್ಕೆ ದಿನಬಳಕೆಯ ವಸ್ತುಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ರಿತೇಶ್ ದೇವಾಡಿಗ , ಕಾರ್ಯದರ್ಶಿ ಸತೀಶ ಕುಮಾರ್, ಉಪಾಧ್ಯಕ್ಷ ಸಂತೋಷ್ ದೇವಾಡಿಗ, ರಾಘವೇಂದ್ರ ಜೆ ಸುವರ್ಣ, ವಿಶು ಕುಮಾರ್, ರವಿ ದೇವಾಡಿಗ, ಶ್ರೀಜಿತ್, ಅಂಕಿತ್, ಅಭಿಷೇಕ್, ಸಿಂಚನ್ ಎಸ್ ಅಮೀನ್, ಆಶ್ರಮದ ಮೇಲ್ವಿಚಾರಕರಾದ ಪಿ. ಕುಮಾರ್ ಮತ್ತು ಆಶ್ರಮ ನಿವಾಸಿಗಳು ಉಪಸ್ಥಿತರಿದ್ದರು.
Additional image
12 Nov 2023, 06:01 PM
Category: Kaup
Tags: