ಕಾಪು : ಪೈಯ್ಯಾರು ಹಿಂದೂ ಜಾಗರಣ ವೇದಿಕೆ ವತಿಯಿಂದ 3 ನೇ ವರ್ಷದ ಸಾರ್ವಜನಿಕ ಗೋಪೂಜೆ, ವಾಹನ ಪೂಜೆ
Thumbnail
ಕಾಪು : ಹಿಂದೂ ಜಾಗರಣ ವೇದಿಕೆ ಪೈಯ್ಯಾರು ಘಟಕ ವತಿಯಿಂದ 3 ನೇ ವರ್ಷದ ಸಾರ್ವಜನಿಕ ಗೋಪೂಜೆ ಹಾಗೂ ವಾಹನ ಪೂಜೆಯು ಪೈಯ್ಯಾರು ಕರಿಯಣ್ಣ ಶೆಟ್ಟಿ ಶಾಲೆಯ ಮೈದಾನದಲ್ಲಿ ಜರಗಿತು. ಈ ಸಂದರ್ಭ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕುತ್ಯಾರು ಗ್ರಾಮ ಪಂಚಾಯತ್ ಸದಸ್ಯ ಗಣೇಶ್ ಶೆಟ್ಟಿ ಪೈಯ್ಯಾರು, ಕೃತಿ ಮೂಡಬೆಟ್ಟು, ಹಿಂದೂ ಜಾಗರಣ ವೇದಿಕೆ ಪ್ರಮುಖರಾದ ಗುರುಪ್ರಸಾದ್ ಸೂಡ, ರಾಜೇಶ್ ಪೈಯ್ಯಾರು ಉಪಸ್ಥಿತರಿದ್ದರು.
Additional image
14 Nov 2023, 12:07 PM
Category: Kaup
Tags: