ಡಿಸೆಂಬರ್ 24 : ಪಲಿಮಾರಿನಲ್ಲಿ ರಕ್ತದಾನ ಶಿಬಿರ
Thumbnail
ಪಲಿಮಾರು : ಹೊಯಿಗೆ ಫ್ರೆಂಡ್ಸ್ ಹೊಯಿಗೆ (ರಿ.) ಪಲಿಮಾರು, ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿ, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ, ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ ಡಿಸೆಂಬರ್ 24, ಆದಿತ್ಯವಾರ ಬೆಳಿಗ್ಗೆ 8 ರಿಂದ ಅಪರಾಹ್ನ 2 ರವರೆಗೆ ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರು ಇಲ್ಲಿ ರಕ್ತದಾನ ಶಿಬಿರ ನಡೆಯಲಿದೆ ಎಂದು‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ.ಪಲಿಮಾರು : ಹೊಯಿಗೆ ಫ್ರೆಂಡ್ಸ್ ಹೊಯಿಗೆ (ರಿ.) ಪಲಿಮಾರು, ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿ, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ, ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ ಡಿಸೆಂಬರ್ 24, ಆದಿತ್ಯವಾರ ಬೆಳಿಗ್ಗೆ 8 ರಿಂದ ಅಪರಾಹ್ನ 2 ರವರೆಗೆ ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರು ಇಲ್ಲಿ ರಕ್ತದಾನ ಶಿಬಿರ ನಡೆಯಲಿದೆ ಎಂದು‌ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ರಿತೇಶ್ ದೇವಾಡಿಗ : 8660365719 ಹರೀಶ್ : 9964553031
21 Nov 2023, 02:47 PM
Category: Kaup
Tags: