ಕಾಪು : ಜೆಸಿಐ ಶಂಕರಪುರ ಜಾಸ್ಮಿನ್ ಗೆ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಹಲವು ಪ್ರಶಸ್ತಿ ಪುರಸ್ಕಾರಗಳ ಗರಿ
ಕಾಪು : ಬೆಳ್ಳಿ ಹಬ್ಬದ ಅದ್ಭುತ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದ ಜೆಸಿಐ ಶಂಕರಪುರ ಜಾಸ್ಮಿನ್ ಗೆ ಬೆಂಗಳೂರಿನ ಹಿಲ್ ಟನ್ ಹೋಟೆಲ್ ನಲ್ಲಿ ನಡೆದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಹಲವು ಪ್ರಶಸ್ತಿ ಪುರಸ್ಕಾರಗಳು ಲಭಿಸಿದೆ.
ಜೆಸಿಐ ಇಂಡಿಯಾ ವಿಜೇತ ಪ್ರಶಸ್ತಿಯ ಔಟ್ ಸ್ಟ್ಯಾಂಡಿಂಗ್ ಪಬ್ಲಿಕ್ ರಿಲೇಷನ್ಸ್ ಕಾರ್ಯಕ್ರಮ, ಜೆಸಿಐ ಇಂಡಿಯಾದ ಔಟ್ ಸ್ಟ್ಯಾಂಡಿಂಗ್ ಸ್ಥಳೀಯ ಸಮುದಾಯದ ಪ್ರಭಾವ ಕಾರ್ಯಕ್ರಮಗಳಿಗೆ ಪ್ರಶಸ್ತಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಜೆ ಎಫ್ ಎಸ್ MK ಕಾರ್ತಿಕೇಯನ್ ವಿಶೇಷ ಪ್ರಶಸ್ತಿಯನ್ನು
ಜೆಸಿಐ ಶಂಕರಪುರ ಜಾಸ್ಮಿನ್ ನ ಅಧ್ಯಕ್ಷರಾದ ಜೆಸಿ ಮಾಲಿನಿ ಶೆಟ್ಟಿಗೆ ಹಸ್ತಾಂತರಿಸಲಾಯಿತು.
