ಜನವರಿ 20 (ಇಂದು) : ಕಾಪು ತಾಲೂಕು ಮಟ್ಟದ ಎಸ್.ಸಿ, ಎಸ್.ಟಿ ಹಿತರಕ್ಷಣೆ ಹಾಗೂ ಕುಂದುಕೊರತೆಗಳ ಬಗ್ಗೆ ಸಭೆ
ಕಾಪು : 2023-24 ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಕಾಪು ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದವರ ಹಿತರಕ್ಷಣಾ ಹಾಗೂ ಕುಂದುಕೊರತೆ ಸಭೆಯನ್ನು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಜನವರಿ 20 ರಂದು ಪೂರ್ವಾಹ್ನ 11 ಗಂಟೆಗೆ ಕಾಪು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
