ಕಾಪು : ಟೀಮ್ ಮಾರುತಿ ಮೂಳೂರು - ಆಯ್ದ ಕುಟುಂಬಗಳಿಗೆ ನಿತ್ಯೋಪಯೋಗಿ ವಸ್ತುಗಳ ವಿತರಣೆ ; ದೀಪ‌ ಸಂಭ್ರಮ
Thumbnail
ಕಾಪು : ಅಯೋಧ್ಯೆ ಶ್ರೀ ರಾಮನ ಪ್ರಾಣ ಪ್ರತಿಷ್ಠೆಯ ಪುಣ್ಯ ದಿನದಂದು ಟೀಮ್ ಮಾರುತಿ ಮೂಳೂರು ವತಿಯಿಂದ ಮೂಳೂರಿನ ಆಯ್ದ ಕುಟುಂಬಗಳಿಗೆ ನಿತ್ಯೋಪಯೋಗಿ ವಸ್ತುಗಳ ಜೊತೆಗೆ ಸಂಜೆ ದೀಪ ಬೆಳಗಿಸಿ ಸಂಭ್ರಮಿಸುವ ಸಲುವಾಗಿ ದೀಪದ ಎಣ್ಣೆ, ಹಣತೆ ವಿತರಿಸಿ, ದೀಪ ಬೆಳಗಿಸಿ ಸಂಭ್ರಮಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಪ್ರಹಾರ್, ಉಪಾಧ್ಯಕ್ಷರಾದ ಜಯೇಶ್ ಸಾಲ್ಯಾನ್, ಪ್ರಧಾನ ಕಾರ್ಯದರ್ಶಿ ಗಗನ್ ಮೆಂಡನ್, ಗೌರವ ಸಲಹೆಗಾರರು ಧೀರೇಶ್ ಡಿ ಪಿ, ಕೋಶಾಧಿಕಾರಿ ಹವ್ಯಾಸ್ ಪೂಜಾರಿ, ಸಂಘಟನಾ ಕಾರ್ಯದರ್ಶಿ ಆಕಾಶ್ ಪೂಜಾರಿ, ಸದಸ್ಯರದ ಪವನ್, ಆವೀಶ್ , ಸುಮನ್ ಶೆಟ್ಟಿ, ವರುಣ್ ಕುಲಾಲ್ ಮತ್ತಿತರರು ಮತ್ತಿತರರು ಉಪಸ್ಥಿತರಿದ್ದರು.
22 Jan 2024, 10:00 PM
Category: Kaup
Tags: