ಪಡುಬಿದ್ರಿ : ಕರಾವಳಿ ಸ್ಟಾರ್ಸ್ ನಡಿಪಟ್ನ - ವಿಶೇಷ ಪೂಜಾ ಕಾರ್ಯಕ್ರಮ
Thumbnail
ಪಡುಬಿದ್ರಿ : ಕರಾವಳಿ ಸ್ಟಾರ್ಸ್ ನಡಿಪಟ್ನ ಪಡುಬಿದ್ರಿ ಇವರಿಂದ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಟಾಪನೆ ಕಾರ್ಯಕ್ರಮದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ಜರಗಿತು. ಈ ಸಂದರ್ಭ ‌ಸಂಸ್ಥೆಯ ಪ್ರಮುಖರಾದ ಕಿರಣ್ ರಾಜ್ ಕರ್ಕೇರ, ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು.
22 Jan 2024, 10:04 PM
Category: Kaup
Tags: