ಪಡುಬಿದ್ರಿ : ಶ್ರೀ ವೆಂಕಟರಮಣ ದೇವಳ - ವಿವಿಧ ಧಾರ್ಮಿಕ ಕಾರ್ಯ ; ನಗರ ಸಂಕೀರ್ತನೆ
Thumbnail
ಪಡುಬಿದ್ರಿ : ಇಲ್ಲಿನ ಶ್ರೀ ವೆಂಕಟರಮಣ ದೇವಳದಲ್ಲಿ ಅಯೋಧ್ಯಾ ಮಂದಿರ ಉದ್ಘಾಟನಾ ಉತ್ಸವ ಪ್ರಯುಕ್ತ ಜರಗಿದ ಶ್ರೀ ರಾಮೋತ್ಸವ - ರಾಮನಾಮ ತಾರಕ ಹವನ, ಉತ್ಸವ ಭಜನೆ ಪ್ರಾಥ:ಕಾಲದಿಂದಲೇ ಪ್ರಾರಂಭವಾಗಿ ಸಂಪನ್ನಗೊಂಡಿತು. ಸಾಯಂಕಾಲ ದೇವಳದಿಂದ ರಾಮನ ಪಲ್ಲಕ್ಕಿಯೊಂದಿಗೆ ನಗರ ಸಂಕೀರ್ತನೆ ಜರಗಿತು. ಈ‌ ಕಾರ್ಯದಲ್ಲಿ ನೂರಾರು ಭಜಕರು, ದೇವಳದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
22 Jan 2024, 10:25 PM
Category: Kaup
Tags: