ಮುಲ್ಕಿ : ಧಮ್ಮ ದೀಪ ಕಾರ್ಯಕ್ರಮ
Thumbnail
ಮುಲ್ಕಿ : ಭಾಸ್ಕರ್ ಕವತ್ತಾರು ಧಮ್ಮ ದೀಪ ಗೌತಮ ಬುದ್ಧ ನಗರ ಕವತ್ತಾರು ಮುಲ್ಕಿ ಇಲ್ಲಿ ದ.ಕ ಜಿಲ್ಲೆ ಭೌದ್ಧ ಮಹಾಸಭಾ ಧಮ್ಮಚಾರಿ ಎಸ್ ಆರ್ ಲಕ್ಷ್ಮಣ್ ಇವರ ಉಪಸ್ಥಿತಿಯಲ್ಲಿ ಧಮ್ಮ ದೀಪ ಕಾರ್ಯಕ್ರಮ ಜರುಗಿತು. ಭಾರತೀಯ ಭೌದ್ಧ ಮಹಾಸಭಾ ಉಡುಪಿಯ ಪುಷ್ಟಕರ್ ಮುರಳೀಧರ್ ಎಂ, ಆನಂದ್ ಬಿ, ಶಂಕರ್, ರವೀಂದ್ರ, ಕುಶಲ, ಸುರೇಶ್, ಸಂತೋಷ್ ಎರ್ಮಾಳು, ಸುಧಾಕರ್ ಕೆ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮೂರು ನವದಂಪತಿಗಳಿಗೆ ಶುಭ ಹಾರೈಸಿ ಧಮ್ಮ ದೀಪ ಕುಟುಂಬಸ್ಥರಿಂದ ಭೋಜನ ವ್ಯವಸ್ಥೆ ಮಾಡಲಾಯಿತು.
Additional image
28 Jan 2024, 06:07 PM
Category: Kaup
Tags: