ಕಾರ್ಕಳದ ಅಂಡಾರು ಗ್ರಾಮದ ಶಾಲಿನಿ ಕುಲಾಲರ ವೈದಕೀಯ ಚಿಕಿತ್ಸೆಗೆ ನೆರವಾಗುವಿರಾ...?
Thumbnail
ಕಾರ್ಕಳ : ತಾಲೂಕಿನ ಅಂಡಾರು ಗ್ರಾಮ ನಿವಾಸಿ ಕರುಣಾಕರ ಕುಲಾಲ್ ಪತ್ನಿ ಶಾಲಿನಿ ಕುಲಾಲ್ ರವರಿಗೆ ಹೊಟ್ಟೆಯೊಳಗೆ ಗಡ್ಡೆಯ ಸಮಸ್ಯೆಗೆ ಸುಮಾರು 3.7 ಲಕ್ಷದಷ್ಟು ಖರ್ಚು ಆಗಿದ್ದು, ಇದೀಗ ಕಿಮೋಥೆರಪಿ ವಾರಕೊಮ್ಮೆ ಮಾಡಬೇಕಿದೆ. ಒಂದೆಡೆ ಹಿರಿಯ ವೃದ್ಧ ತಾಯಿ, ಎರಡು ಸಣ್ಣ ಮಕ್ಕಳ ಜೊತೆಗೆ ಜೀವನ ನಡೆಸುತ್ತ ಇರುವ ಕರುಣಾಕರ ಕುಲಾಲ್ ತನ್ನ ಪತ್ನಿಯ ಚಿಕಿತ್ಸೆಗೆ ನೆರವಾಗಿ ಎನ್ನುವ ನಿರೀಕ್ಷೆಯಲ್ಲಿದ್ದಾರೆ. ನೆರವು ನೀಡುವವರು ಶಾಲಿನಿ ಅವರ ಬ್ಯಾಂಕ್ ಈ ಕೆಳಗಿನ ಖಾತೆಗೆ ಹಣ ಜಮಾ ಮಾಡಬಹುದು. Contact :karunakara kulal .. 9880842136.. Name :Shalini. Canara Bank. Agumbe road.Muniyal Karkala. A/c Number :01702200031072. IFSC CODE:CNRB0010170.
28 Jan 2024, 06:44 PM
Category: Kaup
Tags: