ಉಡುಪಿ : ಪುರುಷೋತ್ತಮ ಪುರಸ್ಕಾರಕ್ಕೆ ರಾಘವೇಂದ್ರ ಪ್ರಭು ಕವಾ೯ಲು ಆಯ್ಕೆ
Thumbnail
ಉಡುಪಿ : ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಇದರ ವತಿಯಿಂದ ಫೆಬ್ರವರಿ 29 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣ ನಡೆಯುವ ಕಾರ್ಯಕ್ರಮದಲ್ಲಿ ಕೊಡ ಮಾಡುವ ಪುರುಷೋತ್ತಮ ಪುರಸ್ಕಾರಕ್ಕೆ ಉಡುಪಿಯ ಸಮಾಜಿಕ ಕಾರ್ಯಕರ್ತ, ಸಂಪನ್ಮೂಲ ವ್ಯಕ್ತಿ ರಾಘವೇಂದ್ರ ಪ್ರಭು ಕವಾ೯ಲು ಆಯ್ಕೆಯಾಗಿದ್ದಾರೆ. ಪ್ರಶಸ್ತಿಯನ್ನು ಖ್ಯಾತ ಸಾಹಿತಿ ಡಾI ಷಡಷ್ಕರಿ ಪ್ರಧಾನ ಮಾಡಲಿದ್ದು, ಸಚಿವರುಗಳು ಭಾಗವಹಿಸಲಿರುವರು ಎಂದು ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಗುಣವಂತ ಮಂಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
04 Feb 2024, 06:33 PM
Category: Kaup
Tags: