ಮಾರ್ಚ್ 7: ಮುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ - ಭಗ್ವ ಟ್ರೋಫಿ 2024
Thumbnail
ಉಡುಪಿ : ಜಿಲ್ಲೆಯಲ್ಲಿ ರೂಪುಗೊಂಡ ಸಮಾನ ಮನಸ್ಕರ ತಂಡ ಟೀಮ್ ಭಗ್ವ ಈ ಬಾರಿ ಅಶಕ್ತ ಬಡ ಕುಟುಂಬಗಳಿಗೆ ನೆರವು ನೀಡುವ ಸಲುವಾಗಿ 65 ಕೆಜಿ ವಿಭಾಗದ ಮತ್ತು 23 ವರ್ಷ ವಯೋಮಿತಿಯ ಮುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟವನ್ನು ಮಾರ್ಚ್ 7 ರಂದು ಮಧ್ಯಾಹ್ನ 2 ಗಂಟೆಗೆ ಮೂಳೂರು ಕೊಡಮಣಿತ್ತಾಯ ದೈವಸ್ಥಾನದ ಹಿಂಬದಿಯ ಮೈದಾನದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 988075 4812, 8971388220 ಸಂಪರ್ಕಿಸಿ ಕ್ರೀಡಾ ಕೂಟದಲ್ಲಿ ತಮ್ಮ ಇರುವಿಕೆಯನ್ನು ಖಾತ್ರಿಪಡಿಸಿಕೊಳ್ಳಬೇಕೆಂದು ಟೀಮ್ ಭಗ್ವ ತಂಡದ ಅಧ್ಯಕ್ಷರಾದ ದೀಪಕ್ ಮೂಡುಬೆಳ್ಳೆ ಪ್ರಕಟಣೆಯಲ್ಲಿ ತಿಳಿಸಿರುವರು.
15 Feb 2024, 09:18 PM
Category: Kaup
Tags: