ಪತಂಜಲಿ ಕಟಪಾಡಿ ಕಕ್ಷೆಯ ವತಿಯಿಂದ ಮನೋಹರ್ ಕಾಮತ್ ಮುಂಬೈ ಇವರಿಗೆ ಸನ್ಮಾನ
Thumbnail
ಕಟಪಾಡಿ : ಮೂಲದ ಪ್ರಸ್ತುತ ಮುಂಬೈ ಯಲ್ಲಿ ನೆಲೆಸಿರುವ ನಿವೃತ್ತ ಬ್ಯಾಂಕ್ ಉದ್ಯೋಗಿ ಮನೋಹರ್ ಕಾಮತ್ ಇವರು ತಮ್ಮ ಇಳಿ ವಯಸ್ಸಿನಲ್ಲೂ ಕಳೆದ 30 ವರ್ಷಗಳಿಂದ ಯೋಗ ಸಾಧನೆಯನ್ನು ಮಾಡುತ್ತಿದ್ದು, ಇವರ ಯೋಗ ಶ್ರದ್ಧೆ, ಜೀವನೋತ್ಸಾಹ ಹಾಗೂ ಶ್ವಾನ ಪ್ರಿಯತೆಯನ್ನು ಮನಗಂಡು ಕಟಪಾಡಿ ಪತಂಜಲಿ ಯೋಗ ಕಕ್ಷೆಯ ವತಿಯಿಂದ ಸನ್ಮಾನಿಸಲಾಯಿತು.
29 Feb 2024, 10:23 AM
Category: Kaup
Tags: