ಪಡುಬಿದ್ರಿ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇಗುಲ - ರಥಾರೋಹಣ ಸಂಪನ್ನ
Thumbnail
ಪಡುಬಿದ್ರಿ : ಇಲ್ಲಿನ ನಡ್ಸಾಲು ಗ್ರಾಮದಲ್ಲಿರುವ ಪುರಾಣ ಪ್ರಸಿದ್ಧ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ರಥೋತ್ಸವದ ಪ್ರಯುಕ್ತ ಇಂದು ಮಧ್ಯಾಹ್ನ ರಥಾರೋಹಣ ಜರಗಿತು. ರಥಾರೋಹಣದ ಬಳಿಕ ಮಹಾ ಅನ್ನ ಸಂತರ್ಪಣೆ ನೆರವೇರಿತು. ಈ ಸಂದರ್ಭ ದೇವಳದ ಅನುವಂಶಿಕ ಮೊಕ್ತೇಸರರುಗಳು, ದೇವಳದ ಆಡಳಿತಾಧಿಕಾರಿ, ದೇವಳದ ತಂತ್ರಿವರ್ಯರು, ಅರ್ಚಕರು ಹಾಗೂ ನೂರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಉಪಸ್ಥಿತರಿದ್ದರು.
Additional image
21 Mar 2024, 03:31 PM
Category: Kaup
Tags: