ಮೇ 5 : ದುಬೈನಲ್ಲಿ ನ್ಯೂ ಸ್ಟಾರ್ ಮಂಗಳೂರು ಮಹಿಳಾ ಥ್ರೋಬಾಲ್ ತಂಡದ ಜರ್ಸಿ ಅನಾವರಣ
ದುಬೈ ಸ್ಪೋರ್ಟ್ಸ್ ಕೌನ್ಸಿಲ್‌ನಿಂದ ಅಧಿಕೃತವಾಗಿ ಗುರುತಿಸಲ್ಪಟ್ಟಿರುವ ದುಬೈನ ಯಶಸ್ವಿ ತಂಡದಲ್ಲಿ ಒಂದಾಗಿರುವ ನ್ಯೂ ಸ್ಟಾರ್ ಮಂಗಳೂರು ತಂಡ
ಕಬಡ್ಡಿ ಕ್ರೀಡೆಯಲ್ಲಿ ಮಾತ್ರವಲ್ಲದೆ ಇದೀಗ ಮಹಿಳೆಯರ ಥ್ರೋಬಾಲ್ ತಂಡವನ್ನು ಪ್ರಾರಂಭಿಸುತ್ತಿದ್ದು ಇದರ ಜರ್ಸಿಯನ್ನು ಮೇ 5 ರಂದು ಬೆಳಿಗ್ಗೆ 10 ಗಂಟೆಗೆ ಅನಾವರಣಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
