ಕಾಪು : ಬೆಳಪು ಸುತ್ತ ಮುತ್ತ ಮೇ 14ರಂದು ವಿದ್ಯುತ್ ನಿಲುಗಡೆ
Thumbnail
ಕಾಪು : ತಾಲೂಕಿನ ಬೆಳಪು ವಿದ್ಯುತ್ ಉಪ ಕೇಂದ್ರದಿಂದ ಹೊರ ಡುವ ಮಲ್ಲಾರು ಫೀಡರ್ ಮಾರ್ಗದಲ್ಲಿ ಮೇ 14ರಂದು ಹೊಸದಾಗಿ ಲಿಂಕ್ ಲೈನ್ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 9ರಿಂದ ಸಂಜೆ 5:30ರವರೆಗೆ ಮಲ್ಲಾರು, ಪಕೀರ್ಣಕಟ್ಟೆ, ಬೆಳಪು, ಮಜೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟನೆ ತಿಳಿಸಿದೆ.
12 May 2024, 12:39 PM
Category: Kaup
Tags: