ಕಾಪು : ಬೊಳ್ಳೆಟ್ಟು ಅಲಡೆಯ ಪ್ರಧಾನ ಅರ್ಚಕ ಬಾಲಕೃಷ್ಣ ಭಟ್ ನಿಧನ
Thumbnail
ಕಾಪು : ಎಲ್ಲೂರು ಗ್ರಾಮದ ಬೆಳ್ಳಿಬೆಟ್ಟು ನಿವಾಸಿ ಬಾಲಕೃಷ್ಣ ಭಟ್(76) ಮೇ 29 ರಂದು ಅವರ ಸ್ವಗ್ರಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಬೊಳ್ಳೆಟ್ಟು ಅಲಡೆಯ ಪ್ರಧಾನ ಅರ್ಚಕರಾಗಿದ್ದ ಇವರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮೇಳದ ಗಣಪತಿ ದೇವರ ಅರ್ಚಕರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದರು.
30 May 2024, 05:02 PM
Category: Kaup
Tags: