ಐಎಂಎ ರಾಜ್ಯ ವೈದ್ಯ ಪ್ರಶಸ್ತಿಗೆ ಡಾ|| ಸುಧಾ ಡಿ.ಕಾಮತ್ ಆಯ್ಕೆ ; ಅಭಿನಂದನೆ
Thumbnail
ಉಡುಪಿ : ಭಾರತೀಯ ವೈದ್ಯಕೀಯ ಸಂಘ ಕನಾ೯ಟಕ ವತಿಯಿಂದ ನಡೆಯಲಿರುವ ವೈದ್ಯರ ದಿನದಂದು ರಾಜ್ಯ ಮಟ್ಟದ ವೈದ್ಯ ಪ್ರಶಸ್ತಿಗೆ ಆಯ್ಕೆಯಾಗಿರುವ ಹಿರಿಯಡಕದ ಹಿರಿಯ ವೈದ್ಯರಾಗಿರುವ ಡಾ|| ಸುಧಾ ಡಿ. ಕಾಮತ್ ರವರನ್ನು ಜೂನ್ 19 ರಂದು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ವತಿಯಿಂದ ಗೌರವಿಸಲಾಯಿತು. ಈ ಸಂದಭ೯ದಲ್ಲಿ ಮನೆಯೇ ಗ್ರಂಥಾಲಯ ಅಭಿಯಾನದ ಪುಸ್ತಕಗಳನ್ನು ಹಸ್ತಾಂತರಿಸಲಾಯಿತು. ಕಾಯ೯ಕ್ರಮದಲ್ಲಿ ಡಾII ದೇವದಾಸ ಕಾಮತ್, ಕಸಾಪ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್.ಪಿ, ಸಂ.ಕಾಯ೯ದಶಿ೯ ರಾಘವೇಂದ್ರ ಪ್ರಭು, ಕವಾ೯ಲು ಮತ್ತು ಕ್ಲಿನಿಕ್ ನ ಸಿಬ್ಬಂದಿಗಳು ಉಪಸ್ಥಿತರಿದ್ದರು.
19 Jun 2024, 04:52 PM
Category: Kaup
Tags: