ಕಾಪು : ಫೈಝಲ್ ಇಸ್ಲಾಂ ಶಾಲೆಯಲ್ಲಿ ವನಮಹೋತ್ಸವ ಆಚರಣೆ
Thumbnail
ಕಾಪು : ಇಲ್ಲಿನ ಫೈಝಲ್ ಇಸ್ಲಾಂ ಶಾಲೆಯಲ್ಲಿ ಶುಕ್ರವಾರ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಶಾಲಾ ಮುಖ್ಯಶಿಕ್ಷಕಿ ಕೈರುನಿಸ ಹಾಗೂ ಅರೆಬಿಕ್ ವಿಭಾಗದ ಮುಖ್ಯಸ್ಥ ಪರ್ವೆಜ್ ಮೌಲಾನ ಗಿಡಕ್ಕೆ ನೀರುಣಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಶಿಕ್ಷಕ ವೃಂದದವರು, ಮಕ್ಕಳು ಉಪಸ್ಥಿತರಿದ್ದರು.
Additional image Additional image
05 Jul 2024, 09:34 PM
Category: Kaup
Tags: