ಕಳತ್ತೂರು : ಕೆ, ಕೆ ಬಾಯ್ಸ್ ಆಶ್ರಯದ ಕೆಸರ್ಡೊಂಜಿ ದಿನ ಕಾರ್ಯಕ್ರಮ ಸಂಪನ್ನ
Thumbnail
ಕಳತ್ತೂರು : ಇಲ್ಲಿನ ಕೆ. ಕೆ ಬಾಯ್ಸ್ ಅಶ್ರಯದಲ್ಲಿ ಕುಕ್ಕುಂಜ ಹಾಗೂ ಕಳತ್ತೂರು ಗ್ರಾಮಸ್ಥರಿಗೆ ಆಯೋಜನೆ ಮಾಡಿದ ಕೆಸರ್ಡೊಂಜಿ ದಿನ ಕಾರ್ಯಕ್ರಮ ಸಂಪನ್ನಗೊಂಡಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ ಜನಾರ್ದನ ಆಚಾರ್ಯ, ಹಿರಿಯರಾದ ರವೀಂದ್ರ ಶೆಟ್ಟಿ, ಪ್ರಮುಖರಾದ ರಾಜೇಶ್ ಕುಲಾಲ್, ಉದಯ ಕುಲಾಲ್, ಪ್ರದೀಶ್ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಯಶಸ್ವಿಗೆ ಸಹಕಾರವಿತ್ತ ಎಲ್ಲರಿಗೂ ಕೆ. ಕೆ ಬಾಯ್ಸ್ ಪದಾಧಿಕಾರಿಗಳು ಕೃತಜ್ಞತೆ ಸಲ್ಲಿಸಿರುವರು.
08 Jul 2024, 08:29 AM
Category: Kaup
Tags: