ರೋಟರಿ ಕ್ಲಬ್ ಶಂಕರಪುರ - ರಸ್ತೆ ಸುರಕ್ಷತೆ ಮತ್ತು ಸೈಬರ್ ಕ್ರೈo ಮಾಹಿತಿ ; ರಸ್ತೆ ಸುರಕ್ಷತೆಯ ಕರಪತ್ರ ಬಿಡುಗಡೆ
Thumbnail
ಶಿರ್ವ : ರೋಟರಿ ಕ್ಲಬ್ ಶಂಕರಪುರದ ವತಿಯಿಂದ ರಸ್ತೆ ಸುರಕ್ಷತೆ ಮತ್ತು ಸೈಬರ್ ಕ್ರೈo ಬಗ್ಗೆ ಶಿರ್ವ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಂಜುನಾಥ್ ಅಡಿಗ ಇವರು ಮಾಹಿತಿ ನೀಡಿ, ರಸ್ತೆ ಸುರಕ್ಷತೆಯ ಕರಪತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭ ಮಂಜುನಾಥ ಅಡಿಗ ಅವರನ್ನು ರೋಟರಿ ವತಿಯಿಂದ ಅಭಿನಂದನಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಅಧ್ಯಕ್ಷರಾದ ರೋ. ಮಾಲಿನಿ ಶೆಟ್ಟಿ, ಸಹಾಯಕ ಗವರ್ನರ್ ಆದ ರೋ. ಅನಿಲ್ ಡೆಸಾ, ಡಿಸ್ಟ್ರಿಕ್ ಪ್ರಾಜೆಕ್ಟ್ ಡೈರೆಕ್ಟರ್ ರೋ. ಕ್ಲಿಫರ್ಡ್ ಡಿ ಮೇಲ್ಲೋ, ಕ್ಲಬ್ ಕಾರ್ಯದರ್ಶಿ ರೋ. ಅನಿಲ್ದಾ ನೋರೋನ್ನಾ, ಯು ನಂದನ್ ಕುಮಾರ್, ಅಂಟನಿ ಡೆಸಾ, ನವೀನ್ ಅಮೀನ್, ಫ್ಲಾವಿಯ ಮೆನೇಜಸ್, ಸಿಲ್ವಿಯಾ ಕಾಸ್ಟಲಿನೋ, ದಿವ್ಯಾ ಕಾಸ್ಟಲಿನೋ,ರೋಟರಿ ಸದಸ್ಯರುಗಳು ಉಪಸ್ಥಿತರಿದ್ದರು.
Additional image
09 Jul 2024, 03:38 PM
Category: Kaup
Tags: