ಕಾಪು : ಅನುಷಾ ಕರ್ಕೇರ CA ಪರೀಕ್ಷೆಯಲ್ಲಿ ಉತ್ತೀರ್ಣ
Thumbnail
ಕಾಪು : ಮುಂಬೈನ ಭಾಂಡುಪ್ ನಿವಾಸಿಗಳಾಗಿರುವ ಅಚ್ಚುತ ಕರ್ಕೇರ ಮತ್ತು ಯಶೋಧಾ ಕರ್ಕೇರ ದಂಪತಿಗಳ ಪುತ್ರಿ ಅನುಷಾ ಕರ್ಕೇರ ಇವರು ICAI (ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ) ಇಲ್ಲಿನ CA ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರಿಗೆ ಇನ್ನಂಜೆಯ ಮಡುಂಬು ಬಂಗೇರ ಕುಟುಂಬಸ್ಥರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.
11 Jul 2024, 09:19 PM
Category: Kaup
Tags: