ಕಾಪು : ಇನ್ನಂಜೆಯ ವರ್ಷಿಣಿ ಪಿ ಆರ್ CA ಪರೀಕ್ಷೆಯಲ್ಲಿ ಉತ್ತೀರ್ಣ
ಕಾಪು : ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸಿದ CA ಪರೀಕ್ಷೆಯಲ್ಲಿ ವರ್ಷಿಣಿ ಪಿ ಆರ್ ಉತ್ತೀರ್ಣರಾಗಿರುತ್ತಾರೆ.
ಇವರು ಕಾಪು ತಾಲೂಕಿನ ಇನ್ನಂಜೆಯ ನಿವಾಸಿಯಾಗಿದ್ದ ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ರವಿ ಪಿ., ಜಯಲಕ್ಷ್ಮಿ ಆರ್ ರವರ ಸುಪುತ್ರಿ.
