ಎರ್ಮಾಳಿನ ವರ್ಚಸ್ ಶೆಟ್ಟಿ CA ಪರೀಕ್ಷೆಯಲ್ಲಿ ಉತ್ತೀರ್ಣ
Thumbnail
ಕಾಪು : ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸಿದ CA ಪರೀಕ್ಷೆಯಲ್ಲಿ ಎರ್ಮಾಳಿನ ವರ್ಚಸ್ ಶೆಟ್ಟಿಯವರು ಉತ್ತೀರ್ಣರಾಗಿರುತ್ತಾರೆ. ಇವರು ಕಾಪು ತಾಲ್ಲೂಕಿನ ಎರ್ಮಾಳು ಬಡಾ ಗ್ರಾಮದ "ಕುಮುದ" ನಿಲಯದ ನಿವಾಸಿ ಯಾಗಿದ್ದು, ಪ್ರಸ್ತುತ ಬೆಳಗಾಂನಲ್ಲಿವಾಸ್ತವ್ಯವಿರುವ ದಿ.ಹಿಮಕರ ಶೆಟ್ಟಿ ಹಾಗೂ ಪೂರ್ಣಿಮ ಶೆಟ್ಟಿಯವರ ಸುಪುತ್ರ.
12 Jul 2024, 10:44 AM
Category: Kaup
Tags: