ರಸ್ಸೆಲ್ ಮಾರ್ಟಿಸ್ CA ಪರೀಕ್ಷೆಯಲ್ಲಿ ಉತ್ತೀರ್ಣ
ಕಾಪು : ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ನಡೆಸಿದ ಅಂತಿಮ CA ಪರೀಕ್ಷೆಯಲ್ಲಿ ರಸ್ಸೆಲ್ ಮಾರ್ಟಿಸ್
ಉತ್ತೀರ್ಣರಾಗಿರುತ್ತಾರೆ. ಇವರು ಮುಂಬೈ ವಿಶ್ವವಿದ್ಯಾಲಯದಿಂದ ಅಕೌಂಟಿಂಗ್ ಮತ್ತು ಫೈನಾನ್ಸ್ ವಿಭಾಗದಲ್ಲಿ ಪದವಿ ಪಡೆದಿರುತ್ತಾರೆ.
ಇವರು ಕಾಪು ತಾಲ್ಲೂಕಿನ ಕಟಪಾಡಿಯ ಅಚ್ಚಡದ ರೊನಾಲ್ಡ್ ಮಾರ್ಟಿಸ್ ಹಾಗೂ ಹಾರಿಯೆಟ್ ಮಾರ್ಟಿಸ್ ರವರ ಸುಪುತ್ರ.
