ಅದಮಾರು ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘದ ಅಧ್ಯಕ್ಷರಾಗಿ ಉಮೇಶ್ ಕುಲಾಲ್ ಪಾದೆಬೆಟ್ಟು ಆಯ್ಕೆ
Thumbnail
ಕಾಪು : ತಾಲೂಕಿನ ಅದಮಾರು ರಿಕ್ಷಾ ಚಾಲಕರ ಹಾಗೂ ಮಾಲಕರ ಅಧ್ಯಕ್ಷರಾಗಿ ಉಮೇಶ್ ಕುಲಾಲ್ ಪಾದೆಬೆಟ್ಟು ಆಯ್ಕೆಯಾಗಿರುತ್ತಾರೆ. ಕುಲಾಲ ಸಂಘ (ರಿ.) ಕಾಪು ವಲಯ ಹಾಗೂ ಕುಲಾಲ ಯುವ ವೇದಿಕೆ ಕಾಪು ಇವರಿಗೆ ಅಭಿನಂದನೆ ಸಲ್ಲಿಸಿದೆ.
14 Jul 2024, 08:13 PM
Category: Kaup
Tags: