ಉಚ್ಚಿಲ : ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾಗಿ ಗಿರಿಧರ್ ಎಸ್. ಸುವರ್ಣ ಮೂಳೂರು ಆಯ್ಕೆ
Thumbnail
ಉಚ್ಚಿಲ : ಇಲ್ಲಿನ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ 2024-2027 ನೇ ಸಾಲಿನ ಕ್ಷೇತ್ರಾಡಳಿತ ಸಮಿತಿಗೆ ಅಧ್ಯಕ್ಷರಾಗಿ ಗಿರಿಧರ್ ಎಸ್. ಸುವರ್ಣ ಮೂಳೂರು ಇವರು ಸರ್ವಾನುಮತದಿಂದ ನಿಯುಕ್ತಿಗೊಂಡಿರುತ್ತಾರೆ. ಕಾರ್ಯದರ್ಶಿಯಾಗಿ ನಾರಾಯಣ ಸಿ. ಕರ್ಕೇರ, ಕಾಡಿಪಟ್ಣ, ಕೋಶಾಧಿಕಾರಿಯಾಗಿ ಸುಧಾಕರ್ ಕುಂದರ್ ಬಂಕೇರಕಟ್ಟ ಮಲ್ಪೆ, ಸಮಿತಿ ಸದಸ್ಯರಾಗಿ ಮೋಹನ್ ಬಂಗೇರ ಕಾಪು, ದಿನೇಶ್ ಎರ್ಮಾಳ್ ಆಯ್ಕೆಯಾಗಿರುತ್ತಾರೆ.
16 Jul 2024, 08:52 PM
Category: Kaup
Tags: