ಪಡುಬಿದ್ರಿ : ನಡಿಪಟ್ಣದಲ್ಲಿ ಕಡಲ್ಕೊರೆತಕ್ಕೆ ತಡೆಕಲ್ಲು - ಡಿ.ಸಿ, ತಹಶಿಲ್ದಾರ್ ಭೇಟಿ
Thumbnail
ಪಡುಬಿದ್ರಿ : ಇಲ್ಲಿನ ನಡಿಪಟ್ಣದಲ್ಲಿ ಕಡಲ್ಕೊರೆತ ಉಂಟಾಗಿದ್ದ ಸ್ಥಳಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಕಾಪು ತಾಲ್ಲೂಕು ತಹಶಿಲ್ದಾರರಾದ ಡಾ.ಪ್ರತಿಭಾ ಆರ್. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಾಯದಂಚಿನಲ್ಲಿದ್ದ ಮೀನುಗಾರಿಕಾ ಶೆಡ್ ಸಮೀಪ ತಡೆಗೋಡೆಯಾಗಿ ಕಲ್ಲುಗಳನ್ನು ಹಾಕಲಾಗಿದೆ. ಈ ಸಂದರ್ಭ ಸ್ಥಳೀಯರು ಉಪಸ್ಥಿತರಿದ್ದರು.
Additional image Additional image
16 Jul 2024, 11:01 PM
Category: Kaup
Tags: