ನಾಳೆ (ಜುಲೈ 19) : ರೆಡ್ ಅಲಟ್೯ - ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ
Thumbnail
ಉಡುಪಿ : ಜಿಲ್ಲೆಯಾದ್ಯಂತ ನಿರಂತರ ಮಳೆಯಿಂದ ರೆಡ್ ಅಲಟ್೯ ಇರುವ ಕಾರಣ ಶುಕ್ರವಾರ (ಜುಲೈ 19) ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ನೀಡಿದ್ದಾರೆ.
18 Jul 2024, 07:23 PM
Category: Kaup
Tags: