ಭಾರತ್ ಸ್ಕೌಟ್ಸ್ ಮತ್ತು ಗೈಡ್ ಕಾಪುಗೆ ಸಹಾಯಕ ಜಿಲ್ಲಾ ಆಯುಕ್ತರಾಗಿ ಸಮಾಜ ಸೇವಕ ಫಾರೂಕ್ ಚಂದ್ರನಗರ ನೇಮಕ
Thumbnail
ಕಾಪು : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಾಪು ಸ್ಥಳೀಯ ಸಂಸ್ಥೆಯ ಸಹಾಯಕ ಜಿಲ್ಲಾ ಆಯುಕ್ತರಾಗಿ ಉಡುಪಿ ಜಿಲ್ಲಾ ರಾಜ್ಯೋತ್ಸವದ ಪ್ರಶಸ್ತಿ ಪುರಸ್ಕೃತ ಕಾಪುವಿನ ಸಮಾಜ ಸೇವಕ ಫಾರೂಕ್ ಚಂದ್ರನಗರ ಆಯ್ಕೆಯಾಗಿದ್ದಾರೆ ಎಂದು ಕಾಪು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಯಾದ ಮರಿಯ ಅನಿತಾ ಮೆಂಡೋನ್ಸ ತಿಳಿಸಿದ್ದಾರೆ. ಇವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಎಲ್ಲಾ ಪದಾಧಿಕಾರಿಗಳು ಹಾಗೂ ಶಿಕ್ಷಕರು ಶುಭ ಹಾರೈಸಿದ್ದಾರೆ.
18 Jul 2024, 07:29 PM
Category: Kaup
Tags: