ನಾಳೆ (ಜುಲೈ 20) : ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ : ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಜಿಲ್ಲೆಯ ಅಂಗನವಾಡಿ, ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 20) ರಜೆ ಘೋಷಿಸಿ ಆದೇಶ ಹೊರಡಿಸಿದೆ.
ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಗಳಿಗೆ ರಜೆ ಘೋಷಿಸಿರುವುದಿಲ್ಲ.
