ಪಡುಬಿದ್ರಿ ರೋಟರಿ ಕ್ಲಬ್ 2025-26 ಸಾಲಿನಲ್ಲಿ ಬೆಳ್ಳಿ ಹಬ್ಬ ಸಂಭ್ರಮ - ಅಧ್ಯಕ್ಷರಾಗಿ ವೃೆ.ಸುಧೀರ್ ಕುಮಾರ್ ಆಯ್ಕೆ
Thumbnail
ಪಡುಬಿದ್ರಿ : ರೋಟರಿ ಕ್ಲಬ್ 2025-26 ಸಾಲಿನಲ್ಲಿ 25 ರ ಸಂವತ್ಸರದ‌ ಆಚರಣೆಯಲ್ಲಿದ್ದು ಇದರ ಬೆಳ್ಳಿಹಬ್ಬ ಸಮಿತಿಯ ಅಧ್ಯಕ್ಷರಾಗಿ ವೃೆ.ಸುಧೀರ್ ಕುಮಾರ್ ಆಯ್ಕೆಗೊಂಡಿರುತ್ತಾರೆ. ಉಪಾಧ್ಯಕ್ಷರಾಗಿ ಮಾಧವ ಸುವರ್ಣ, ಕಾರ್ಯದರ್ಶಿಯಾಗಿ ರಮೀಜ್ ಹುಸೇನ್, ಜೊತೆ ಕಾರ್ಯದರ್ಶಿಯಾಗಿ ಸಂತೋಷ್ ಪಡುಬಿದ್ರಿ, ಕೋಶಾಧಿಕಾರಿ ಪಿ .ಕೃಷ್ಣ ಬಂಗೇರ, ಸಮಿತಿ ಸದಸ್ಯರಾಗಿ ವೆೃ .ಸುಕುಮಾರ್, ಗಣೇಶ್ ಅಚಾರ್ಯ ಉಚ್ಚಿಲ, ಅಬ್ದುಲ್ ಹಮೀದ್, ರಿಯಾಜ್ ಮುದರಂಗಡಿ, ಗಣೇಶ್ ಅಚಾರ್ಯ ಎರ್ಮಾಳ್, ಕೇಶವ ಸಾಲ್ಯಾನ್, ಮಹಮ್ಮದ್ ನಿಯಾಜ್, ಗೀತಾ ಅರುಣ್, ತಸ್ನೀನ್ ಅರಾ, ಜ್ಯೋತಿ ಮೆನನ್, ಸುನಿಲ್ ಕುಮಾರ್ ಆಯ್ಕೆಯಾಗಿರುತ್ತಾರೆ.
22 Jul 2024, 07:03 AM
Category: Kaup
Tags: