ಉಡುಪಿ : ರಾಘವೇಂದ್ರ ಪ್ರಭು ಕವಾ೯ಲುರವರಿಗೆ ಸಾಧನ ಕೇರಿಯ ಸಾಧಕ ಪ್ರಶಸ್ತಿ
Thumbnail
ಉಡುಪಿ : ಅಕ್ಷರ ದೀಪ ಫೌಂಡೇಶನ್ ಮತ್ತು ಸಾಹಿತ್ಯ, ಸಾಂಸ್ಕೃತಿಕ ಕಲಾ ವೇದಿಕೆ ಧಾರವಾಡ ಇದರ ವತಿಯಿಂದ ಜುಲೈ 28 ರಂದು ಧಾರವಾಡ ರಂಗಾಯಣ ಸಭಾ ಭವನದಲ್ಲಿನಡೆದ ವರ ಕವಿಗೆ ಕಾವ್ಯ ನಮನ ವಿನೂತನ ಕಾಯ೯ಕ್ರಮದಲ್ಲಿ ಸಾಮಾಜಿಕ ಕಾಯ೯ಕತ೯ ರಾಘವೇಂದ್ರ ಪ್ರಭು, ಕವಾ೯ಲುರವರಿಗೆ ಸಾಧನ ಕೇರಿಯ ಸಾಧಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದಭ೯ದಲ್ಲಿ ಕನಕದಾಸ ಶಿಕ್ಷಣ ಸಂಸ್ಥೆಯ ಕಾಯ೯ದಶಿ೯ ರವೀಂದ್ರನಾಥ ದಂಡಿನ, ಸಾಹಿತಿ ಪಂಚಯ್ಯ ಹಿರೇಮಠ, ಗಣಪತಿ ಹೆಗಡೆ, ಮಂಜುನಾಥ ಎಸ್, ಪ್ರವೀಣ್ ಕುಮಾರ್ ಕನ್ಯಾಳ, ರೋಹಿನಿ ಮಿಜಿ೯ ಮುಂತಾದವರಿದ್ದರು.
28 Jul 2024, 05:04 PM
Category: Kaup
Tags: